caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 47

ಮಕ್ಕಾ · ಅವತರಣ ಕ್ರಮ 42 · 25:47

وَهُوَ ٱلَّذِى جَعَلَ لَكُمُ ٱلَّيْلَ لِبَاسًا وَٱلنَّوْمَ سُبَاتًا وَجَعَلَ ٱلنَّهَارَ نُشُورًا

Kannada Translation - Hamza Buturಅವನೇ ನಿಮಗೆ ರಾತ್ರಿಯನ್ನು ಉಡುಪನ್ನಾಗಿ ಮತ್ತು ನಿದ್ದೆಯನ್ನು ವಿಶ್ರಾಂತಿಯನ್ನಾಗಿ ಮಾಡಿಕೊಟ್ಟವನು. ಅವನು ಹಗಲನ್ನು ಎಚ್ಚರವಾಗಿರುವ ಸಮಯವಾಗಿ ಮಾಡಿದನು.
Looking for a topic? Try the meaning search — your question is scanned across all 6,236 verses.
ಭಾಷೆ — 70