caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 48

ಮಕ್ಕಾ · ಅವತರಣ ಕ್ರಮ 42 · 25:48

وَهُوَ ٱلَّذِىٓ أَرْسَلَ ٱلرِّيَٰحَ بُشْرًۢا بَيْنَ يَدَىْ رَحْمَتِهِۦ وَأَنزَلْنَا مِنَ ٱلسَّمَآءِ مَآءً طَهُورًا

Kannada Translation - Hamza Buturತನ್ನ ದಯೆಗೆ (ಮಳೆಗೆ) ಮೊದಲು ಸುವಾರ್ತೆಯಾಗಿ ಗಾಳಿಗಳನ್ನು ಕಳುಹಿಸುವವನು ಅವನೇ. ನಾವು ಆಕಾಶದಿಂದ ಶುದ್ಧ ನೀರನ್ನು ಇಳಿಸುತ್ತೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70