caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 50

ಮಕ್ಕಾ · ಅವತರಣ ಕ್ರಮ 42 · 25:50

وَلَقَدْ صَرَّفْنَٰهُ بَيْنَهُمْ لِيَذَّكَّرُوا۟ فَأَبَىٰٓ أَكْثَرُ ٱلنَّاسِ إِلَّا كُفُورًا

Kannada Translation - Hamza Buturಅವರು ಉಪದೇಶ ಪಡೆಯಲೆಂದು ನಾವು ಅದನ್ನು (ಮಳೆನೀರನ್ನು) ಅವರ ಮಧ್ಯೆ ವಿತರಣೆ ಮಾಡುತ್ತೇವೆ. ಆದರೆ ಜನರಲ್ಲಿ ಹೆಚ್ಚಿನವರು ನಿಷೇಧಿಸಲು ಮಾತ್ರ ಮುಂದಾಗುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70