caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 54

ಮಕ್ಕಾ · ಅವತರಣ ಕ್ರಮ 42 · 25:54

وَهُوَ ٱلَّذِى خَلَقَ مِنَ ٱلْمَآءِ بَشَرًا فَجَعَلَهُۥ نَسَبًا وَصِهْرًا وَكَانَ رَبُّكَ قَدِيرًا

Kannada Translation - Hamza Buturಅವನೇ ಮನುಷ್ಯನನ್ನು ನೀರಿನಿಂದ ಸೃಷ್ಟಿಸಿದವನು. ನಂತರ ಅವನಿಗೆ ವಂಶಾವಳಿಯನ್ನು ಮತ್ತು ವೈವಾಹಿಕ ಸಂಬಂಧಿಗಳನ್ನು ಮಾಡಿಕೊಟ್ಟನು. ನಿಮ್ಮ ಪರಿಪಾಲಕನು (ಅಲ್ಲಾಹು) ಸರ್ವಶಕ್ತನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70