caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 55

ಮಕ್ಕಾ · ಅವತರಣ ಕ್ರಮ 42 · 25:55

وَيَعْبُدُونَ مِن دُونِ ٱللَّهِ مَا لَا يَنفَعُهُمْ وَلَا يَضُرُّهُمْ وَكَانَ ٱلْكَافِرُ عَلَىٰ رَبِّهِۦ ظَهِيرًا

Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ಅವರಿಗೆ ಉಪಕಾರ ಅಥವಾ ತೊಂದರೆ ಮಾಡದವರನ್ನು ಆರಾಧಿಸುತ್ತಿದ್ದಾರೆ. ಸತ್ಯನಿಷೇಧಿಯು ತನ್ನ ಪರಿಪಾಲಕನ ವಿರುದ್ಧ (ಶೈತಾನನಿಗೆ) ಬೆಂಬಲಿಗನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70