وَمَآ أَرْسَلْنَٰكَ إِلَّا مُبَشِّرًا وَنَذِيرًا Kannada Translation - Hamza Butur(ಪ್ರವಾದಿಯವರೇ) ನಾವು ನಿಮ್ಮನ್ನು ಸುವಾರ್ತೆ ತಿಳಿಸುವವರಾಗಿ ಮತ್ತು ಮುನ್ನೆಚ್ಚರಿಕೆ ನೀಡುವವರಾಗಿಯೇ ಕಳುಹಿಸಿದ್ದೇವೆ.