caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 58

ಮಕ್ಕಾ · ಅವತರಣ ಕ್ರಮ 42 · 25:58

وَتَوَكَّلْ عَلَى ٱلْحَىِّ ٱلَّذِى لَا يَمُوتُ وَسَبِّحْ بِحَمْدِهِۦ وَكَفَىٰ بِهِۦ بِذُنُوبِ عِبَادِهِۦ خَبِيرًا

Kannada Translation - Hamza Buturಎಂದಿಗೂ ಸಾಯದೆ ನಿರಂತರ ಬದುಕಿರುವವನಲ್ಲಿ (ಅಲ್ಲಾಹನಲ್ಲಿ) ಭರವಸೆಯಿಡಿ. ಅವನ ಸ್ತುತಿಯೊಂದಿಗೆ ಅವನ ಪರಿಶುದ್ಧಿಯನ್ನು ಕೊಂಡಾಡಿರಿ. ಅವನ ದಾಸರು ಮಾಡುವ ಪಾಪಗಳನ್ನು ಸೂಕ್ಷ್ಮವಾಗಿ ತಿಳಿಯಲು ಅವನೇ ಸಾಕು.
Looking for a topic? Try the meaning search — your question is scanned across all 6,236 verses.
ಭಾಷೆ — 70