caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 6

ಮಕ್ಕಾ · ಅವತರಣ ಕ್ರಮ 42 · 25:6

قُلْ أَنزَلَهُ ٱلَّذِى يَعْلَمُ ٱلسِّرَّ فِى ٱلسَّمَٰوَٰتِ وَٱلْأَرْضِ إِنَّهُۥ كَانَ غَفُورًا رَّحِيمًا

Kannada Translation - Hamza Buturಹೇಳಿರಿ: “ಭೂಮ್ಯಾಕಾಶಗಳಲ್ಲಿರುವ ರಹಸ್ಯಗಳನ್ನು ತಿಳಿದವನೇ ಇದನ್ನು ಅವತೀರ್ಣಗೊಳಿಸಿದ್ದಾನೆ. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70