caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 62

ಮಕ್ಕಾ · ಅವತರಣ ಕ್ರಮ 42 · 25:62

وَهُوَ ٱلَّذِى جَعَلَ ٱلَّيْلَ وَٱلنَّهَارَ خِلْفَةً لِّمَنْ أَرَادَ أَن يَذَّكَّرَ أَوْ أَرَادَ شُكُورًا

Kannada Translation - Hamza Buturಅವನೇ ರಾತ್ರಿ-ಹಗಲುಗಳನ್ನು ಒಂದರ ಹಿಂದೆ ಇನ್ನೊಂದು ಬರುವಂತೆ ಮಾಡಿದವನು. ಉಪದೇಶ ಸ್ವೀಕರಿಸಲು ಬಯಸುವವರಿಗೆ ಅಥವಾ ಕೃತಜ್ಞರಾಗಲು ಬಯಸುವವರಿಗೆ (ಒಂದು ದೃಷ್ಟಾಂತವೆಂಬಂತೆ).
Looking for a topic? Try the meaning search — your question is scanned across all 6,236 verses.
ಭಾಷೆ — 70