caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 63

ಮಕ್ಕಾ · ಅವತರಣ ಕ್ರಮ 42 · 25:63

وَعِبَادُ ٱلرَّحْمَٰنِ ٱلَّذِينَ يَمْشُونَ عَلَى ٱلْأَرْضِ هَوْنًا وَإِذَا خَاطَبَهُمُ ٱلْجَٰهِلُونَ قَالُوا۟ سَلَٰمًا

Kannada Translation - Hamza Buturಪರಮ ದಯಾಳುವಿನ (ಅಲ್ಲಾಹನ) ದಾಸರು ಭೂಮಿಯಲ್ಲಿ ವಿನಯದಿಂದ ನಡೆಯುವವರಾಗಿದ್ದಾರೆ. ಅವಿವೇಕಿಗಳು ಅವರೊಡನೆ ಮಾತನಾಡಿದರೆ ಅವರು ಶಾಂತಿ-ಸಮಾಧಾನದ ಮಾತುಗಳನ್ನು ಹೇಳುತ್ತಾರೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70