caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 64

ಮಕ್ಕಾ · ಅವತರಣ ಕ್ರಮ 42 · 25:64

وَٱلَّذِينَ يَبِيتُونَ لِرَبِّهِمْ سُجَّدًا وَقِيَٰمًا

Kannada Translation - Hamza Buturಅವರು (ಅಲ್ಲಾಹನ ದಾಸರು) ಯಾರೆಂದರೆ, ತಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಸಾಷ್ಟಾಂಗ ಮಾಡುತ್ತಾ ಮತ್ತು ನಿಂತು ನಮಾಝ್ ಮಾಡುತ್ತಾ ರಾತ್ರಿಯನ್ನು ಕಳೆಯುವವರು.
Looking for a topic? Try the meaning search — your question is scanned across all 6,236 verses.
ಭಾಷೆ — 70