caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 73

ಮಕ್ಕಾ · ಅವತರಣ ಕ್ರಮ 42 · 25:73

وَٱلَّذِينَ إِذَا ذُكِّرُوا۟ بِـَٔايَٰتِ رَبِّهِمْ لَمْ يَخِرُّوا۟ عَلَيْهَا صُمًّا وَعُمْيَانًا

Kannada Translation - Hamza Buturಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ವಚನಗಳ ಮೂಲಕ ಉಪದೇಶ ನೀಡಲಾದರೆ ಅವರು ಕಿವುಡರು ಮತ್ತು ಕುರುಡರಾಗಿ ಬಿಡುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70