caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 74

ಮಕ್ಕಾ · ಅವತರಣ ಕ್ರಮ 42 · 25:74

وَٱلَّذِينَ يَقُولُونَ رَبَّنَا هَبْ لَنَا مِنْ أَزْوَٰجِنَا وَذُرِّيَّٰتِنَا قُرَّةَ أَعْيُنٍ وَٱجْعَلْنَا لِلْمُتَّقِينَ إِمَامًا

Kannada Translation - Hamza Buturಅವರು ಪ್ರಾರ್ಥಿಸುತ್ತಾರೆ: “ನಮ್ಮ ಪರಿಪಾಲಕನೇ! ನಮ್ಮ ಪತ್ನಿಯರಲ್ಲಿ ಮತ್ತು ನಮ್ಮ ಮಕ್ಕಳಲ್ಲಿ ನಮಗೆ ಕಣ್ತಂಪನ್ನು ನೀಡು. ದೇವಭಯವುಳ್ಳವರಿಗೆ ನಮ್ಮನ್ನು ಮುಂದಾಳುಗಳನ್ನಾಗಿ ಮಾಡು.”
Looking for a topic? Try the meaning search — your question is scanned across all 6,236 verses.
ಭಾಷೆ — 70