caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 75

ಮಕ್ಕಾ · ಅವತರಣ ಕ್ರಮ 42 · 25:75

أُو۟لَٰٓئِكَ يُجْزَوْنَ ٱلْغُرْفَةَ بِمَا صَبَرُوا۟ وَيُلَقَّوْنَ فِيهَا تَحِيَّةً وَسَلَٰمًا

Kannada Translation - Hamza Buturಅವರು ತಾಳ್ಮೆ ತೋರಿದ್ದಕ್ಕೆ ಪ್ರತಿಫಲವಾಗಿ ಅವರಿಗೆ ಸ್ವರ್ಗದ ಉನ್ನತ ಮಹಲುಗಳನ್ನು ನೀಡಲಾಗುವುದು. ಅಲ್ಲಿ ಅವರು ಅಭಿವಂದನೆಗಳನ್ನು ಮತ್ತು ಶಾಂತಿಯ ಹಾರೈಕೆಗಳನ್ನು ಪಡೆಯುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70