caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 77

ಮಕ್ಕಾ · ಅವತರಣ ಕ್ರಮ 42 · 25:77

قُلْ مَا يَعْبَؤُا۟ بِكُمْ رَبِّى لَوْلَا دُعَآؤُكُمْ فَقَدْ كَذَّبْتُمْ فَسَوْفَ يَكُونُ لِزَامًۢا

Kannada Translation - Hamza Buturಹೇಳಿರಿ: “ನಿಮ್ಮ ಪ್ರಾರ್ಥನೆಗಳು ಇಲ್ಲದಿರುತ್ತಿದ್ದರೆ ನನ್ನ ಪರಿಪಾಲಕನು (ಅಲ್ಲಾಹು) ನಿಮ್ಮನ್ನು ಪರಿಗಣಿಸುತ್ತಲೇ ಇರಲಿಲ್ಲ.” ಆದರೆ ನೀವು ನಿಷೇಧಿಸಿದ್ದೀರಿ. ಆದ್ದರಿಂದ ಅದಕ್ಕಿರುವ ಶಿಕ್ಷೆಯು ಸದ್ಯವೇ ನಿಮ್ಮನ್ನು ಅಂಟಿಕೊಳ್ಳಲಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70