caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 9

ಮಕ್ಕಾ · ಅವತರಣ ಕ್ರಮ 42 · 25:9

ٱنظُرْ كَيْفَ ضَرَبُوا۟ لَكَ ٱلْأَمْثَٰلَ فَضَلُّوا۟ فَلَا يَسْتَطِيعُونَ سَبِيلًا

Kannada Translation - Hamza Buturನೋಡಿ! ಅವರು ನಿಮ್ಮ ಬಗ್ಗೆ ಹೇಗೆಲ್ಲಾ ಮಾತನಾಡುತ್ತಿದ್ದಾರೆಂದು. Fದರಿಂದ ಸ್ವತಃ ಅವರೇ ದಾರಿತಪ್ಪುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯಲ್ಲೂ ಸರಿದಾರಿಗೆ ಬರಲು ಸಾಧ್ಯವಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70