قَالُوا۟ لَئِن لَّمْ تَنتَهِ يَٰنُوحُ لَتَكُونَنَّ مِنَ ٱلْمَرْجُومِينَ
Kannada Translation - Hamza Buturಅವರು ಹೇಳಿದರು: “ಓ ನೂಹ್! ನೀನು ಇದನ್ನು ನಿಲ್ಲಿಸದಿದ್ದರೆ ನಾವು ನಿನ್ನನ್ನು ಕಲ್ಲೆಸೆದು ಕೊಲ್ಲುವೆವು.”
قَالُوا۟ لَئِن لَّمْ تَنتَهِ يَٰنُوحُ لَتَكُونَنَّ مِنَ ٱلْمَرْجُومِينَ