caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shu'araa, ಆಯತ್ 127

ಮಕ್ಕಾ · ಅವತರಣ ಕ್ರಮ 47 · 26:127

وَمَآ أَسْـَٔلُكُمْ عَلَيْهِ مِنْ أَجْرٍ إِنْ أَجْرِىَ إِلَّا عَلَىٰ رَبِّ ٱلْعَٰلَمِينَ

Kannada Translation - Hamza Buturನಾನು ನಿಮ್ಮಲ್ಲಿ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ನನಗೆ ಪ್ರತಿಫಲ ನೀಡಬೇಕಾದವನು ಸರ್ವಲೋಕಗಳ ಪರಿಪಾಲಕನು (ಅಲ್ಲಾಹು) ಮಾತ್ರ.
Looking for a topic? Try the meaning search — your question is scanned across all 6,236 verses.
ಭಾಷೆ — 70