أَتَبْنُونَ بِكُلِّ رِيعٍ ءَايَةً تَعْبَثُونَ Kannada Translation - Hamza Buturನೀವು ಎಲ್ಲಾ ಗುಡ್ಡಗಳಲ್ಲೂ ಮೋಜು ಮಸ್ತಿಗಾಗಿ ನಿಶಾನಿಗಳನ್ನು (ಕಟ್ಟಡಗಳನ್ನು) ನಿರ್ಮಿಸುತ್ತಿದ್ದೀರಾ?