وَتَتَّخِذُونَ مَصَانِعَ لَعَلَّكُمْ تَخْلُدُونَ Kannada Translation - Hamza Buturನೀವು ಮಹಾ ರಚನೆಗಳನ್ನು (ಭವ್ಯ ಸೌಧಗಳನ್ನು) ನಿರ್ಮಿಸುತ್ತಿದ್ದೀರಾ? ನೀವು ಇಲ್ಲೇ ಶಾಶ್ವತವಾಗಿ ವಾಸಿಸುವಿರಿ ಎಂಬ ಕಲ್ಪನೆಯಲ್ಲಿ?