وَيَضِيقُ صَدْرِى وَلَا يَنطَلِقُ لِسَانِى فَأَرْسِلْ إِلَىٰ هَٰرُونَ
Kannada Translation - Hamza Buturನನಗೆ ಹೃದಯದಲ್ಲಿ ಇಕ್ಕಟ್ಟು ಅನುಭವವಾಗುತ್ತದೆ ಮತ್ತು ನನ್ನ ನಾಲಗೆ ಸರಿಯಾಗಿ ಚಲಿಸುವುದಿಲ್ಲ. ಆದ್ದರಿಂದ ನೀನು ಹಾರೂನರಿಗೂ ಸಂದೇಶ ಕಳುಹಿಸು.
وَيَضِيقُ صَدْرِى وَلَا يَنطَلِقُ لِسَانِى فَأَرْسِلْ إِلَىٰ هَٰرُونَ