فَكَذَّبُوهُ فَأَهْلَكْنَٰهُمْ إِنَّ فِى ذَٰلِكَ لَـَٔايَةً وَمَا كَانَ أَكْثَرُهُم مُّؤْمِنِينَ
Kannada Translation - Hamza Buturಅವರು ಹೂದರನ್ನು ನಿಷೇಧಿಸಿದರು. ಆದ್ದರಿಂದ ನಾವು ಅವರನ್ನು ನಾಶ ಮಾಡಿದೆವು. ನಿಶ್ಚಯವಾಗಿಯೂ ಅದರಲ್ಲಿ ದೃಷ್ಟಾಂತವಿದೆ. ಆದರೂ ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿಲ್ಲ.