وَلَهُمْ عَلَىَّ ذَنۢبٌ فَأَخَافُ أَن يَقْتُلُونِ Kannada Translation - Hamza Buturಅವರಿಗೆ ನನ್ನ ಮೇಲೆ ಒಂದು ಅಪರಾಧ ಮಾಡಿದ ಆರೋಪವೂ ಇದೆ. ಆದ್ದರಿಂದ ಅವರು ನನ್ನನ್ನು ಕೊಲ್ಲುವರೆಂದು ನನಗೆ ಭಯವಾಗುತ್ತಿದೆ.”