قَالَ كَلَّا فَٱذْهَبَا بِـَٔايَٰتِنَآ إِنَّا مَعَكُم مُّسْتَمِعُونَ
Kannada Translation - Hamza Buturಅಲ್ಲಾಹು ಹೇಳಿದನು: “ಸಾಧ್ಯವೇ ಇಲ್ಲ. ನೀವಿಬ್ಬರೂ ನಮ್ಮ ದೃಷ್ಟಾಂತಗಳೊಂದಿಗೆ ಹೋಗಿರಿ. ನಿಶ್ಚಯವಾಗಿಯೂ ನಾವು ಎಲ್ಲವನ್ನೂ ಕೇಳುತ್ತಾ ನಿಮ್ಮ ಜೊತೆಗಿದ್ದೇವೆ.”
قَالَ كَلَّا فَٱذْهَبَا بِـَٔايَٰتِنَآ إِنَّا مَعَكُم مُّسْتَمِعُونَ