مَآ أَنتَ إِلَّا بَشَرٌ مِّثْلُنَا فَأْتِ بِـَٔايَةٍ إِن كُنتَ مِنَ ٱلصَّٰدِقِينَ
Kannada Translation - Hamza Buturನೀನು ನಮ್ಮಂತಿರುವ ಒಬ್ಬ ಮನುಷ್ಯನಲ್ಲದೆ ಇನ್ನೇನೂ ಅಲ್ಲ. ನೀನು ಸತ್ಯವನ್ನೇ ಹೇಳುತ್ತಿದ್ದರೆ ಯಾವುದಾದರೂ ದೃಷ್ಟಾಂತವನ್ನು ತಂದು ತೋರಿಸು.”
مَآ أَنتَ إِلَّا بَشَرٌ مِّثْلُنَا فَأْتِ بِـَٔايَةٍ إِن كُنتَ مِنَ ٱلصَّٰدِقِينَ