قَالَ هَٰذِهِۦ نَاقَةٌ لَّهَا شِرْبٌ وَلَكُمْ شِرْبُ يَوْمٍ مَّعْلُومٍ
Kannada Translation - Hamza Buturಸಾಲಿಹ್ ಹೇಳಿದರು: “ನೋಡಿ! ಇದು ಒಂಟೆ. ಇದಕ್ಕೆ ನೀರು ಕುಡಿಯಲು ಒಂದು ಸರದಿಯಿದೆ. ನಿಮಗೂ ಕೂಡ ನೀರು ಕುಡಿಯುವ ಒಂದು ನಿಶ್ಚಿತ ದಿನವಿದೆ.
قَالَ هَٰذِهِۦ نَاقَةٌ لَّهَا شِرْبٌ وَلَكُمْ شِرْبُ يَوْمٍ مَّعْلُومٍ