وَلَا تَمَسُّوهَا بِسُوٓءٍ فَيَأْخُذَكُمْ عَذَابُ يَوْمٍ عَظِيمٍ
Kannada Translation - Hamza Buturಆದ್ದರಿಂದ ಇದಕ್ಕೆ ಯಾವುದೇ ತೊಂದರೆ ಕೊಡಬೇಡಿ. ಹಾಗೇನಾದರೂ ಆದರೆ ಭಯಾನಕ ದಿನದ ಶಿಕ್ಷೆಯು ನಿಮ್ಮನ್ನು ಹಿಡಿಯುವುದು.”
وَلَا تَمَسُّوهَا بِسُوٓءٍ فَيَأْخُذَكُمْ عَذَابُ يَوْمٍ عَظِيمٍ