فَأَخَذَهُمُ ٱلْعَذَابُ إِنَّ فِى ذَٰلِكَ لَـَٔايَةً وَمَا كَانَ أَكْثَرُهُم مُّؤْمِنِينَ
Kannada Translation - Hamza Buturಶಿಕ್ಷೆಯು ಅವರನ್ನು ಹಿಡಿದು ಬಿಟ್ಟಿತು. ನಿಶ್ಚಯವಾಗಿಯೂ ಅದರಲ್ಲಿ ದೃಷ್ಟಾಂತವಿದೆ. ಆದರೂ ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿಲ್ಲ.
فَأَخَذَهُمُ ٱلْعَذَابُ إِنَّ فِى ذَٰلِكَ لَـَٔايَةً وَمَا كَانَ أَكْثَرُهُم مُّؤْمِنِينَ