فَأْتِيَا فِرْعَوْنَ فَقُولَآ إِنَّا رَسُولُ رَبِّ ٱلْعَٰلَمِينَ
Kannada Translation - Hamza Buturನೀವು ಫರೋಹನ ಬಳಿಗೆ ಹೋಗಿರಿ. ನಂತರ ಹೇಳಿರಿ: “ನಾವು ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕರಾಗಿದ್ದೇವೆ.
فَأْتِيَا فِرْعَوْنَ فَقُولَآ إِنَّا رَسُولُ رَبِّ ٱلْعَٰلَمِينَ