وَتَذَرُونَ مَا خَلَقَ لَكُمْ رَبُّكُم مِّنْ أَزْوَٰجِكُم بَلْ أَنتُمْ قَوْمٌ عَادُونَ
Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೋಸ್ಕರ ಸೃಷ್ಟಿಸಿದ ನಿಮ್ಮ ಪತ್ನಿಯರನ್ನು ಬಿಟ್ಟುಬಿಡುತ್ತೀರಾ? ಅಲ್ಲ, ವಾಸ್ತವವಾಗಿ ನೀವು ಹದ್ದು ಮೀರಿದ ಜನರಾಗಿದ್ದೀರಿ.”