وَأَمْطَرْنَا عَلَيْهِم مَّطَرًا فَسَآءَ مَطَرُ ٱلْمُنذَرِينَ
Kannada Translation - Hamza Buturನಾವು ಅವರ ಮೇಲೆ ಒಂದು ವಿಶೇಷ ಮಳೆಯನ್ನು ಸುರಿಸಿದೆವು. ಎಚ್ಚರಿಕೆ ನೀಡಲಾದವರ ಮೇಲೆ ಸುರಿದ ಆ ಮಳೆಯು ಬಹಳ ನಿಕೃಷ್ಟವಾಗಿದೆ.
وَأَمْطَرْنَا عَلَيْهِم مَّطَرًا فَسَآءَ مَطَرُ ٱلْمُنذَرِينَ