caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shu'araa, ಆಯತ್ 18

ಮಕ್ಕಾ · ಅವತರಣ ಕ್ರಮ 47 · 26:18

قَالَ أَلَمْ نُرَبِّكَ فِينَا وَلِيدًا وَلَبِثْتَ فِينَا مِنْ عُمُرِكَ سِنِينَ

Kannada Translation - Hamza Buturಫರೋಹ ಹೇಳಿದನು: “ನೀನು ಮಗುವಾಗಿದ್ದಾಗ ನಾವು ನಿನ್ನನ್ನು ಸಾಕಲಿಲ್ಲವೇ? ನೀನಂತೂ ನಿನ್ನ ಆಯುಷ್ಯದಲ್ಲಿ ಅನೇಕ ವರ್ಷಗಳನ್ನು ನಮ್ಮ ಜೊತೆಗೇ ಕಳೆದಿರುವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70