أَوْفُوا۟ ٱلْكَيْلَ وَلَا تَكُونُوا۟ مِنَ ٱلْمُخْسِرِينَ Kannada Translation - Hamza Buturಅಳತೆಯನ್ನು ಪೂರ್ತಿಯಾಗಿ ಕೊಡಿ. ಜನರಿಗೆ ನಷ್ಟ ಮಾಡುವವರಲ್ಲಿ ಸೇರಬೇಡಿ.