caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shu'araa, ಆಯತ್ 186

ಮಕ್ಕಾ · ಅವತರಣ ಕ್ರಮ 47 · 26:186

وَمَآ أَنتَ إِلَّا بَشَرٌ مِّثْلُنَا وَإِن نَّظُنُّكَ لَمِنَ ٱلْكَٰذِبِينَ

Kannada Translation - Hamza Buturನೀನು ನಮ್ಮಂತಿರುವ ಒಬ್ಬ ಮನುಷ್ಯನಲ್ಲದೆ ಇನ್ನೇನೂ ಅಲ್ಲ. ನಿಶ್ಚಯವಾಗಿಯೂ ನೀನು ಸುಳ್ಳು ಹೇಳುತ್ತಿದ್ದೀಯೆಂದೇ ನಾವು ಭಾವಿಸುತ್ತೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70