قَالَ رَبِّىٓ أَعْلَمُ بِمَا تَعْمَلُونَ Kannada Translation - Hamza Buturಶುಐಬ್ ಹೇಳಿದರು: “ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ನನ್ನ ಪರಿಪಾಲಕನು (ಅಲ್ಲಾಹು) ಬಹಳ ಚೆನ್ನಾಗಿ ತಿಳಿದಿದ್ದಾನೆ.”