فَكَذَّبُوهُ فَأَخَذَهُمْ عَذَابُ يَوْمِ ٱلظُّلَّةِ إِنَّهُۥ كَانَ عَذَابَ يَوْمٍ عَظِيمٍ
Kannada Translation - Hamza Buturಅವರು ಶುಐಬರನ್ನು ನಿಷೇಧಿಸಿದರು. ಆದ್ದರಿಂದ ಮೋಡದ ನೆರಳು ಮುಸುಕಿದ ದಿನದ ಶಿಕ್ಷೆಯು ಅವರನ್ನು ಹಿಡಿಯಿತು. ನಿಜಕ್ಕೂ ಅದೊಂದು ಭಯಾನಕ ದಿನದ ಶಿಕ್ಷೆಯಾಗಿತ್ತು.