أَوَلَمْ يَكُن لَّهُمْ ءَايَةً أَن يَعْلَمَهُۥ عُلَمَٰٓؤُا۟ بَنِىٓ إِسْرَٰٓءِيلَ
Kannada Translation - Hamza Buturಇಸ್ರಾಯೇಲ್ ಮಕ್ಕಳಲ್ಲಿರುವ ವಿದ್ವಾಂಸರು ಕೂಡ ಇದರ ಸತ್ಯತೆಯನ್ನು ತಿಳಿದಿದ್ದಾರೆ ಎನ್ನುವುದು ಇವರಿಗೆ (ಸತ್ಯನಿಷೇಧಿಗಳಿಗೆ) ಒಂದು ದೃಷ್ಟಾಂತವಾಗುವುದಿಲ್ಲವೇ?
أَوَلَمْ يَكُن لَّهُمْ ءَايَةً أَن يَعْلَمَهُۥ عُلَمَٰٓؤُا۟ بَنِىٓ إِسْرَٰٓءِيلَ