قَالَ فَعَلْتُهَآ إِذًا وَأَنَا۠ مِنَ ٱلضَّآلِّينَ Kannada Translation - Hamza Buturಮೂಸಾ ಹೇಳಿದರು: “ನಾನು ಆ ಕೃತ್ಯವನ್ನು ಮಾಡಿದ್ದು ನಿಜ. ಆದರೆ ಆಗ ನಾನು ಸರಿದಾರಿಯನ್ನು ತಿಳಿಯದ ಜನರಲ್ಲಿ ಸೇರಿದ್ದೆನು.