caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shu'araa, ಆಯತ್ 21

ಮಕ್ಕಾ · ಅವತರಣ ಕ್ರಮ 47 · 26:21

فَفَرَرْتُ مِنكُمْ لَمَّا خِفْتُكُمْ فَوَهَبَ لِى رَبِّى حُكْمًا وَجَعَلَنِى مِنَ ٱلْمُرْسَلِينَ

Kannada Translation - Hamza Buturನಂತರ ನಿಮ್ಮ ಭಯದಿಂದ ನಾನು ನಿಮ್ಮಿಂದ ದೂರ ಓಡಿದೆನು. ನಂತರ ನನ್ನ ಪರಿಪಾಲಕನು (ಅಲ್ಲಾಹು) ನನಗೆ ವಿವೇಕವನ್ನು ದಯಪಾಲಿಸಿದನು ಮತ್ತು ನನ್ನನ್ನು ಸಂದೇಶವಾಹಕರಲ್ಲಿ ಸೇರಿಸಿದನು.
Looking for a topic? Try the meaning search — your question is scanned across all 6,236 verses.
ಭಾಷೆ — 70