فَلَا تَدْعُ مَعَ ٱللَّهِ إِلَٰهًا ءَاخَرَ فَتَكُونَ مِنَ ٱلْمُعَذَّبِينَ
Kannada Translation - Hamza Buturಆದ್ದರಿಂದ ನೀವು ಅಲ್ಲಾಹನ ಜೊತೆಗೆ ಬೇರೆ ದೇವರುಗಳನ್ನು ಕರೆದು ಪ್ರಾರ್ಥಿಸಬೇಡಿ. ಹಾಗೇನಾದರೂ ಆದರೆ ನೀವು ಶಿಕ್ಷಗೆ ಗುರಿಯಾದವರಲ್ಲಿ ಸೇರುವಿರಿ.
فَلَا تَدْعُ مَعَ ٱللَّهِ إِلَٰهًا ءَاخَرَ فَتَكُونَ مِنَ ٱلْمُعَذَّبِينَ