caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shu'araa, ಆಯತ್ 215

ಮಕ್ಕಾ · ಅವತರಣ ಕ್ರಮ 47 · 26:215

وَٱخْفِضْ جَنَاحَكَ لِمَنِ ٱتَّبَعَكَ مِنَ ٱلْمُؤْمِنِينَ

Kannada Translation - Hamza Buturನಿಮ್ಮನ್ನು ಅನುಸರಿಸಿದ ಸತ್ಯವಿಶ್ವಾಸಿಗಳಿಗೆ ನಿಮ್ಮ ರೆಕ್ಕೆಯನ್ನು ತಗ್ಗಿಸಿಕೊಡಿ (ಅವರೊಡನೆ ಸೌಮ್ಯವಾಗಿ ವರ್ತಿಸಿ).
Looking for a topic? Try the meaning search — your question is scanned across all 6,236 verses.
ಭಾಷೆ — 70