فَإِنْ عَصَوْكَ فَقُلْ إِنِّى بَرِىٓءٌ مِّمَّا تَعْمَلُونَ Kannada Translation - Hamza Buturಅವರು ನಿಮ್ಮ ಮಾತನ್ನು ಕೇಳದಿದ್ದರೆ, ಹೇಳಿರಿ: “ನೀವು ಮಾಡುವ ಕರ್ಮಗಳಿಗೆ ನಾನು ಹೊಣೆಯಲ್ಲ.”