وَتِلْكَ نِعْمَةٌ تَمُنُّهَا عَلَىَّ أَنْ عَبَّدتَّ بَنِىٓ إِسْرَٰٓءِيلَ
Kannada Translation - Hamza Buturನೀನು ನನ್ನನ್ನು ಸಾಕಿ ಸಲಹಿದ್ದನ್ನು ನೀನು ನನಗೆ ಮಾಡಿದ ಉಪಕಾರವೆಂದು ಹೇಳುತ್ತಿರುವೆಯಾ? ಆದರೆ ವಾಸ್ತವವಾಗಿ, ನೀನು ಇಸ್ರಾಯೇಲ್ ಮಕ್ಕಳನ್ನು ನಿನ್ನ ಗುಲಾಮರನ್ನಾಗಿ ಮಾಡಿಕೊಂಡಿರುವೆ.”