caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shu'araa, ಆಯತ್ 227

ಮಕ್ಕಾ · ಅವತರಣ ಕ್ರಮ 47 · 26:227

إِلَّا ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ وَذَكَرُوا۟ ٱللَّهَ كَثِيرًا وَٱنتَصَرُوا۟ مِنۢ بَعْدِ مَا ظُلِمُوا۟ وَسَيَعْلَمُ ٱلَّذِينَ ظَلَمُوٓا۟ أَىَّ مُنقَلَبٍ يَنقَلِبُونَ

Kannada Translation - Hamza Buturಆದರೆ ಸತ್ಯವಿಶ್ವಾಸಿಗಳು, ಸತ್ಕರ್ಮವೆಸಗಿದವರು, ಅಲ್ಲಾಹನನ್ನು ಅತ್ಯಧಿಕ ಸ್ಮರಿಸುವವರು, ಮರ್ದನಕ್ಕೊಳಗಾದ ಬಳಿಕ ಪ್ರತೀಕಾರ ಪಡೆಯುವವರು ಇದರಿಂದ ಹೊರತಾಗಿದ್ದಾರೆ. ಅಕ್ರಮವೆಸಗಿದವರು ಸದ್ಯವೇ ಅವರು ಯಾವ ಸ್ಥಳಕ್ಕೆ ಮರಳಲಿದ್ದಾರೆಂದು ತಿಳಿದುಕೊಳ್ಳುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70