قَالَ رَبُّ ٱلْمَشْرِقِ وَٱلْمَغْرِبِ وَمَا بَيْنَهُمَآ إِن كُنتُمْ تَعْقِلُونَ
Kannada Translation - Hamza Buturಮೂಸಾ ಹೇಳಿದರು: “ಅವನೇ ಪೂರ್ವ, ಪಶ್ಚಿಮ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಪರಿಪಾಲಕ. ನೀವು ಆಲೋಚಿಸುವವರಾಗಿದ್ದರೆ.”
قَالَ رَبُّ ٱلْمَشْرِقِ وَٱلْمَغْرِبِ وَمَا بَيْنَهُمَآ إِن كُنتُمْ تَعْقِلُونَ