لَعَلَّكَ بَٰخِعٌ نَّفْسَكَ أَلَّا يَكُونُوا۟ مُؤْمِنِينَ Kannada Translation - Hamza Buturಅವರು ಸತ್ಯವಿಶ್ವಾಸಿಗಳಾಗದ ಕಾರಣ ಬಹುಶಃ ನೀವು ನಿಮ್ಮ ಪ್ರಾಣವನ್ನೇ ಕಳಕೊಳ್ಳುತ್ತಿದ್ದೀರಿ.