قَالَ أَوَلَوْ جِئْتُكَ بِشَىْءٍ مُّبِينٍ Kannada Translation - Hamza Buturಮೂಸಾ ಹೇಳಿದರು: “ಒಂದು ವೇಳೆ ನಾನು ನಿಮ್ಮ ಬಳಿಗೆ ಒಂದು ಸ್ಪಷ್ಟ ಸಾಕ್ಷ್ಯವನ್ನು ತಂದು ತೋರಿಸಿದರೆ (ನೀವು ನನ್ನ ಮಾತನ್ನು ನಂಬುವಿರಾ)?”