وَنَزَعَ يَدَهُۥ فَإِذَا هِىَ بَيْضَآءُ لِلنَّٰظِرِينَ Kannada Translation - Hamza Buturಅವರು ತಮ್ಮ ಕೈಯನ್ನು (ಪಾರ್ಶ್ವದಿಂದ) ಎಳೆದರು. ಆಗ ಅದು ನೋಡುಗರಿಗೆ ಬೆಳ್ಳಗೆ ಹೊಳೆಯುವಂತೆ ಕಂಡಿತು.