caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shu'araa, ಆಯತ್ 35

ಮಕ್ಕಾ · ಅವತರಣ ಕ್ರಮ 47 · 26:35

يُرِيدُ أَن يُخْرِجَكُم مِّنْ أَرْضِكُم بِسِحْرِهِۦ فَمَاذَا تَأْمُرُونَ

Kannada Translation - Hamza Buturತನ್ನ ಮಾಟಗಾರಿಕೆಯಿಂದ ನಿಮ್ಮನ್ನು ನಿಮ್ಮ ಊರಿನಿಂದ ಓಡಿಸುವುದು ಇವನ ಉದ್ದೇಶವಾಗಿದೆ. ಹೇಳಿ, ನೀವೇನು ಆದೇಶಿಸುತ್ತೀರಿ?”
Looking for a topic? Try the meaning search — your question is scanned across all 6,236 verses.
ಭಾಷೆ — 70