قَالُوٓا۟ أَرْجِهْ وَأَخَاهُ وَٱبْعَثْ فِى ٱلْمَدَآئِنِ حَٰشِرِينَ
Kannada Translation - Hamza Buturಮುಖಂಡರು ಹೇಳಿದರು: “ಇವನ ಮತ್ತು ಇವನ ಸಹೋದರನ ವಿಷಯವನ್ನು (ಸ್ವಲ್ಪ ಕಾಲ) ಮುಂದೂಡಿರಿ ಮತ್ತು (ಮಾಟಗಾರರನ್ನು) ಒಟ್ಟು ಸೇರಿಸಲು ನಗರಗಳಿಗೆ ಆಳುಗಳನ್ನು ಕಳುಹಿಸಿರಿ.
قَالُوٓا۟ أَرْجِهْ وَأَخَاهُ وَٱبْعَثْ فِى ٱلْمَدَآئِنِ حَٰشِرِينَ